ನೃತ್ಯ

ಪುರಂದರ ದಾಸರ ಸಾಹಿತ್ಯದಲ್ಲಿ ನೃತ್ಯ

ದಾಸಸಾಹಿತ್ಯ ನಡುಗನ್ನಡ ಕಾಲದಲ್ಲಿ ಆರಂಭವಾಗಿ ಸುಮಾರು ಇಪ್ಪತ್ತನೇ ಶತಮಾನದವರೆಗೂ ಬೆಳೆದು ಬಂದ ಕನ್ನಡ ಸಾಹಿತ್ಯ ಪ್ರಕಾರ. ದಾಸಸಾಹಿತ್ಯದ ಮುಖ್ಯ ಉದ್ದೇಶ ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಧರ್ಮ ಪ್ರಚಾರ ಮತ್ತು ಸಮಾಜ ಸುಧಾರಣೆ.