ಅನಾಮಿಕಾಖ್ಯ ಮಧ್ಯದ By shreekant.mishrikoti on Sun, 03/29/2009 - 08:56 (ಜಪ) ಅನಾಮಿಕಾಖ್ಯ ಮಧ್ಯದ ಎರಡನೆಯ ಗೆರೆಯಾದಿ ಇನಿತು ಮಧ್ಯಾಂಗುಲಿ ಕೊನೆಗೆರೆ ಕೂಡಿಸಿ ಮನುಮೂರ್ತಿ ಪರಿಮಾಣ ಅಂಗುಷ್ಠದಿಂದಲಿ ಎಣಿಸು ತರ್ಜನಿಮೂಲ ಪರ್ಯಂತರ ಘನ ಹತ್ತು ಗೆರೆ ಜಪ ಪುರಂದರವಿಠಲಗೆ ಮನದಿ ಅರ್ಪಿಸುತ ಗಾಯತ್ರಿ ಜಪವ ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments