ನಿನ್ನ ಕಾಲ್ಹೆಜ್ಜೆಯ ಪಿಡಿದು ನಾ ನಿಲ್ಲುವೆ By shreekant.mishrikoti on Sun, 04/05/2009 - 22:58 ನಿನ್ನ ಕಾಲ್ಹೆಜ್ಜೆಯ ಪಿಡಿದು ನಾ ನಿಲ್ಲುವೆ ನಿನ್ನ ಪಂಜು ಹಿಡಿದು ಒಡ್ಡಿ ಬೊಬ್ಬಿಡುವೆ ನಿನ್ನ ಛತ್ರಚಾಮರ ಪಿಡಿದೇಳುವೆ ನೀರು ನಿವಾಳಿಸಿಕೊಂಡು ಕೊಬ್ಬುವೆನು ಬಿಡೆನು ಬಿಡೆನು ನಿನ್ನ ಚರಣಕಮಲವ ಪುರಂದರವಿಠಲ ನಿನ್ನ ಪಾದವ ಬಿಡೆನು || ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments