ಬಿಡು ಮನುಜಾ ಈ ಜಪವು ಸಿದ್ಧಿಗೆ ಬಾರದು By shreekant.mishrikoti on Sun, 03/29/2009 - 08:56 (ಜಪ) ಬಿಡು ಮನುಜಾ ಈ ಜಪವು ಸಿದ್ಧಿಗೆ ಬಾರದು ತೊಡೆಯ ಕೆಳಗೆ ಕೈ ಹಿಂದೆ ಮುಂದೆ ಕೈ ಚಾಚಿಬಿಡುತ ಮಂತ್ರಾರ್ಥ ನೋಡದಲೆ ಅಡಿಗಡಿಗೆ ಜಪವ ಮಾಡೆ ದೈತ್ಯರಿಗೆ ಆಹುದಯ್ಯ ಒಡೆಯ ಪುರಂದರವಿಠಲನೊಲಿಸಬೇಕಾದರೆ ಹಿಡಿಯೊ ಈ ಪರಿ ಹೇಳಿದ ವಚನತತ್ವಗಳ ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments