ಮಧ್ಯಾಂಗುಲಿಯ ಮೇಲೆ ಮಣಿಸರವಿಟ್ಟಿನ್ನು

ಮಧ್ಯಾಂಗುಲಿಯ ಮೇಲೆ ಮಣಿಸರವಿಟ್ಟಿನ್ನು

(ಜಪ) ಮಧ್ಯಾಂಗುಲಿಯ ಮೇಲೆ ಮಣಿಸರವಿಟ್ಟಿನ್ನು ಬದ್ಧ ಅಂಗುಟಾಗ್ರ ಎಣಿಸಬೇಕು ಕಿರಿ ಅಂಗುಲಿ ಪಂಚ ಭೋಗಿಸಿ (ಬಗ್ಗಿಸಿ?) ಇರಬೇಕು ಭದ್ರವಾಗಿ ನಿಲ್ಲಿಸಿ ನೀರು ಸೋರದೆ ಗಾಯತ್ರಿಯ ಬುದ್ಧಿಪೂರ್ವಕದಿಂದ ಗೆಯ್ವುತಲಿರಬೇಕು ಮುದ್ದುಮೂರುತಿ ನಮ್ಮ ಪುರಂದರವಿಠಲನ್ನ ಎದ್ದೆದ್ದು (/ ಯವದೆಂದು? ) ನೋಡುವ ಬಗೆ ಕಾಣಲು ಬೇಕು
ದಾಸ ಸಾಹಿತ್ಯ ಪ್ರಕಾರ
ಬರೆದವರು