ಹರಿಗುರುಗಳಿಗೆರಗದೆ By shreekant.mishrikoti on Sun, 04/05/2009 - 17:45 ಹರಿಗುರುಗಳಿಗೆರಗದೆ ಹರಿಭಕ್ತಿ ಎರಗದೆ ಕೆರವ ತಿಂಬೊ ನಾಯಿಗೆ ತುಪ್ಪವಾಗ ಸೊಗಸುವುದೆ ಹರಿನಾಮಕ್ಕೆ ಹರಿದಾಸರು ಕರಗುವರಲ್ಲದೆ ನರಕಭಾಜನನಿಗು ಪಾಮರರು ಕರಗುವರೆ ಚಂದ್ರಕಿರಣಕೆ ಚಂದ್ರಕಾಂತಿ ಒಸರುವುದಲ್ಲದೆ ಗೋರಿಕಲ್ಲು ಒಸರುವುದೆ ಸಿರಿಪುರಂದರವಿಠಲ || ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments