ಹೃದಯದ ಮಲವನ್ನು ತೊಳೆಯಲರಿಯದೆ By shreekant.mishrikoti on Sun, 03/29/2009 - 08:54 (ಮನ ಶುದ್ಧಿ) ಹೃದಯದ ಮಲವನ್ನು ತೊಳೆಯಲರಿಯದೆ ತಾವು ಉದಯದಲೆದ್ದು ಮಿಂದು ಗದಗದಗುಟ್ಟುವಂತೆ ಅದರಿಂದೇನು ಫಲ ಅದಕಿಂತ ಉದಯಾಸ್ತಮಾನ ನೀರೊಳಗಿಪ್ಪ ಮುದಿಕಪ್ಪೆ ಮಾಡಿದ ತಪ್ಪೇನಯ್ಯ ಪುರಂದರವಿಠಲನ ನಾಮವ ನೆನೆಯದೆ ದಿನಕ್ಕೆ ನೂರು ಬಾರಿ ಮುಳುಗಿದರೇನಯ್ಯ ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments