ಮಂಗಳಂ ಜಯ ಮಂಗಳಂ
(ರಾಗ ಸುರುಟಿ ಆದಿತಾಳ)
ಮಂಗಳಂ ಜಯ ಮಂಗಳಂ ||ಪ||
ಮುಕುಟಕ್ಕೆ ಮಂಗಳ ಮತ್ಸ್ಯವತಾರಗೆ
ಮುಖಕ್ಕೆ ಮಂಗಳ ಮುದ್ದು ಕೂರ್ಮಗೆ
ಸುಕಂಠಕೆ ಮಂಗಳ ಸೂಕರ ರೂಪಗೆ
ನಖಕ್ಕೆ ಮಂಗಳ ನರಸಿಂಹಗೆ ||
ವಕ್ಷಕ್ಕೆ ಮಂಗಳ ವಟು ವಾಮನಗೆ
ಪಕ್ಷಕ್ಕೆ ಮಂಗಳ ಪರಶುರಾಮಗೆ
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಮಂಗಳಂ ಜಯ ಮಂಗಳಂ
- Log in to post comments