ಆರಿಗೆ ವಧುವಾದೆ ಅಂಬುಜಾಕ್ಷಿ
(ರಾಗ ಕಲ್ಯಾಣಿ ಆದಿತಾಳ)
ಆರಿಗೆ ವಧುವಾದೆ ಅಂಬುಜಾಕ್ಷಿ
ಕ್ಷೀರಾಬ್ಧಿಕನ್ನಿಕೆ ಶ್ರೀಮಹಾಲಕುಮಿ ||ಪ||
ಶರಧಿಬಂಧನ ರಾಮಚಂದ್ರಮೂರುತಿಗೋ
ಪರಮಾತ್ಮ ಶ್ರೀ ಅನಂತಪದ್ಮನಾಭನಿಗೋ
ಸರಸಿಜನಾಭ ಜನಾರ್ಧನಮೂರುತಿಗೋ
ಎರಡು ಹೊಳೆಯ ರಂಗಪಟ್ಟಣವಾಸಗೋ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಆರಿಗೆ ವಧುವಾದೆ ಅಂಬುಜಾಕ್ಷಿ
- Log in to post comments