ವ್ಯಾಪಾರ ನಮಗಾಯಿತು
( ರಾಗ ಕಾಮವರ್ಧನಿ/ಪಂತುವರಾಳಿ ಆಟತಾಳ)
ವ್ಯಾಪಾರ ನಮಗಾಯಿತು
ಶ್ರೀಪತಿಪಾದಾರವಿಂದ ಸೇವೆಯೆಂಬೊ ||ಪ||
ಹರಿಕರುಣವೆ ಅಂಗಿ ಗುರುಕರುಣ ಮುಂಡಾಸು
ಹರಿದಾಸರ ದಯವೆಂಬೊ ವಲ್ಲಿ
ಪರಮ ಪಾಪಿ ಕಲಿ ಎಂಬೊ ಪಾಪಾಸು ಮೆಟ್ಟಿ
ದುರಾತ್ಮರಾದವರ ಎದೆ ಮೇಲೆ ನಡೆವಂಥ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ವ್ಯಾಪಾರ ನಮಗಾಯಿತು
- Log in to post comments