ಈತನೀಗ ವಾಸುದೇವನು
ಈತನೀಗ ವಾಸುದೇವನು ಲೋಕದೊಡೆಯ|
ಈತನೀಗ ವಾಸುದೇವ ಈ ಸಮಸ್ತ ಲೋಕದೊಡೆಯ
ದಾಸಗೊಲಿದು ತೇರಾ ನೇರಿ ತೇಜಿ ಪಿಡಿದು ನಡೆಸಿದಾತ|
ಧನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನ
ಅನುಜೆಯಾಳಿದವನ ಶಿರವ ಕತ್ತರಿಸುತಾ|
ಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದಾ ರುಕ್ಮನ
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಈತನೀಗ ವಾಸುದೇವನು
- Log in to post comments