ಕಂದನ ಕಾಣಿರೇನೆ ಗೋಪಿಯ ಕಂದ
ರಾಗ ಸಾವೇರಿ/ಚಾಪು ತಾಳ
ಕಂದನ ಕಾಣಿರೇನೆ ಗೋಪಿಯ ಕಂದ || ಪಲ್ಲವಿ ||
ಕಂದನಲ್ಲವೆ ಎನ್ನ ಕುಂದಣದರಗಿಣಿಯೆ || ಅನು ಪಲ್ಲವಿ ||
ಉಂಗುರನಿಟ್ಟಿದ್ದೆ ಉಡಿದಾರ ಕಟ್ಟಿದ್ದೆ
ಬಂಗಾರದ ಟೊಪ್ಪಿಗೆ ತಲೆಯ ಮೇಲಿಟ್ಟ || ೧ ||
ರೊಟ್ಟಿಯ ಸುಟ್ಟಿದ್ದೆ ತುಪ್ಪವ ಕಾಸಿದ್ದೆ
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ
- Read more about ಕಂದನ ಕಾಣಿರೇನೆ ಗೋಪಿಯ ಕಂದ
- Log in to post comments