ಆನೆ ಬಂದಿತಮ್ಮ ಮರಿಯಾನೆ ಬಂದಿತಮ್ಮ
ಆನೆ ಬಂದಿತಮ್ಮ ಮರಿಯಾನೆ ಬಂದಿತಮ್ಮ ||ಪ||
ತೊಲಗಿರೆ ತೊಲಗಿರೆ ಪರಬ್ರಹ್ಮ
ಬಲು ಸರಪಳಿ ಕಡುಕೊಂಡು ಬಂತಮ್ಮ ||ಅ ಪ ||
ಕಪಟನಾಟಕದ ಮರಿಯಾನೆ | ನಿಕಟ ಸಭೆಯಲಿ ನಿಂತಾನೆ
ಶಕಟನ ಭಂಡಿಯ ಮುರಿದಾನೆ ||
ಕಪಟನಾಟಕದಿಂದ ಸೋದರ ಮಾವನ |
ನಕಟಕಟೆನ್ನದೆ ಕೊಂದಾನೆ ||೧||
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ
- Read more about ಆನೆ ಬಂದಿತಮ್ಮ ಮರಿಯಾನೆ ಬಂದಿತಮ್ಮ
- 1 comment
- Log in to post comments