ಇನ್ನೆಷ್ಟು ಕಾಲಕ್ಕು ಮರಿಯಾದಂತೆ ಮಾಡಿಸಿದಿ
ಇನ್ನೆಷ್ಟು ಕಾಲಕ್ಕು ಮರಿಯಾದಂತೆ ಮಾಡಿಸಿದಿ
ಉನ್ನತಮಹಿಮ ನಿನ್ನ ಇಚ್ಛಕ್ಕೆ ಇದಿರಾರೊ
ಇನ್ನಾದರೂ ಕೃಪೆಯಿಂದ ನೋಡದಿರೆ
ಘನ್ನವಾದ ದುಃಖದಿಂದ ಕಡಿಗೆ ಐದುವೆನೆಂತೊ
ಚಿನ್ಮಯಮೂರುತಿ ಗುರುವಿಜಯವಿಠಲರೇಯ
ಎನ್ನ ಅಪರಾಧವು ನಿನಗರ್ಪಿತವು
ಉನ್ನತಮಹಿಮ ನಿನ್ನ ಇಚ್ಛಕ್ಕೆ ಇದಿರಾರೊ
ಇನ್ನಾದರೂ ಕೃಪೆಯಿಂದ ನೋಡದಿರೆ
ಘನ್ನವಾದ ದುಃಖದಿಂದ ಕಡಿಗೆ ಐದುವೆನೆಂತೊ
ಚಿನ್ಮಯಮೂರುತಿ ಗುರುವಿಜಯವಿಠಲರೇಯ
ಎನ್ನ ಅಪರಾಧವು ನಿನಗರ್ಪಿತವು
-- ಮೊದಲುಕಲ್ಲು ಶೇಷದಾಸರು.
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಇನ್ನೆಷ್ಟು ಕಾಲಕ್ಕು ಮರಿಯಾದಂತೆ ಮಾಡಿಸಿದಿ
- Log in to post comments