Skip to main content

ಶ್ರೀ ವಾದಿರಾಜ ಯತಿಗಳ ರಚನೆ

ಯಾಕೆ ಬಾಗಿಲ ಹಾಕಿರುವೆ ಕೋಕಿಲೇಶ್ವರಿ ವಾಣಿ

'ಯಾಕೆ ಬಾಗಿಲ ಹಾಕಿರುವೆ ಕೋಕಿಲೇಶ್ವರಿ ವಾಣಿ'

ರಚನೆ: ಶ್ರೀ ವಾದಿರಾಜ ಸ್ವಾಮಿಗಳು
ಯಾಕೆ ಬಾಗಿಲ ಹಾಕಿರುವೆ ಕೋಕಿಲೇಶ್ವರಿ ವಾಣಿ   || ಪ ||

ಆರು ನಾನರಿಯೆ ನೀ ಸರಿರಾತ್ರಿಯಲಿ ಬಂದೀ   || ಅ ||ನೀರೊಳು ಮುಳುಗಿ ನಿಗಮಚೋರನ ಕೊಂದ ನೀರಜಾಕ್ಷನೆ ಭಾಮೆ ನಾನು

ನಾರುವ ಮೈಯ್ಯ ಎನ್ನೊಳು ತೋರದೆ ಸಾರಿ ದೂರ ನೀ ಪೋಗೋ ರಂಗ   || 1 ||ಮಂದರಗಿರಿಯನು ಬೆನ್ನೊಳಗಿಟ್ಟ೦ತ ಸುಂದರವದನನೇ ಭಾಮೆ ನಾನು

ಇಂದು ನಿನಗೆ ತಕ್ಕ ಭಾರಂಗಳಿಲ್ಲವಯ್ಯ ಸಿಂಧುವಿನೊಳಗೆ ಪೋಗೋ ರಂಗ   || 2 ||


ದಾಸ ಸಾಹಿತ್ಯ ಪ್ರಕಾರ: