ಹರಿಯದಾಸ ಕನಕ ಹಾಕಿದ ಮುಂಡಿಗೆ ಅರ್ಥವಾಗುವುದು ಬಹಳ ಕಷ್ಟ

ಬೀಜ ಮೂರನು ಬಿತ್ತಿ ಸಾಜ ಬೀಜವ ತೋರಿರಿ

ರಾಗ: ಸೌರಾಷ್ಟ್ರ ತಾಳ: ಮಟ್ಟೆ ಬೀಜ ಮೂರನ್ನು ಬಿತ್ತಿ ಸಾಜಬೀಜವ ತೋರಿರಿ ರಾಜರಿಗೆ ಒಂದು ಫಲ ರಾಜ್ಯಕ್ಕೆ ಎರಡು || ಬೀಜ ಕರಿದಕೆ ಕಾಲು ಬೀಜ ಬಿಳಿದಕೆ ಮೋರೆ ಬೀಜ ಮತ್ತೊಂದಕ್ಕೆ ಹದಿನೆಂಟು ಕಣ್ಣು ರಂಜಕದ ಬೇರಿಗೆ ರಾಗ ಮುವತ್ತೆರಡು ಕುಂಜರದಗಮನೆ ಕೋವಿದನರಸಿ ||
ದಾಸ ಸಾಹಿತ್ಯ ಪ್ರಕಾರ
ಬರೆದವರು