ನಮಸ್ತೇ ವಿಮಲ ಕೋಮಲೆ ರಮಾದೇವಿ
ನಮಸ್ತೇ ವಿಮಲ ಕೋಮಲೆ ರಮಾದೇವಿ
ನಮಸ್ತೇ ನಮಸ್ತೇ||
ತರುಣಿ ಶಿರೋಮಣಿ ನಿನ್ನ ಶೀಲಸೌಂದರ್ಯವನು
ಧರೆಯೊಳಗೆ ವರ್ಣಿಸುವ ಕವಿಯದಾವ|
ಸ್ವರಮಣನೆಂದೆನಿಪ ರಮಣನುರದೊಳೆಂದೆಂದು
ಅರಮನೆಯ ಮಾಡಿ ಮೆರೆವ ಭಾಪುರೆ ದೇವಿ||
ತನ್ನ ಮೈಯಿಂದ ಮಕ್ಕಳ ಸೃಜಿಸಿ ಯುಗಯುಗದಿ
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ನಮಸ್ತೇ ವಿಮಲ ಕೋಮಲೆ ರಮಾದೇವಿ
- Log in to post comments