ಎಂದಂಬುಜಮುಖಿ ಗೋಪಿ ಮಗನ ನಡೆಸಿದಳಾನೆ
(ರಾಗ ಭೂಪಾಳಿ ಅಟತಾಳ)
ಎಂದಂಬುಜಮುಖಿ ಗೋಪಿ ಮಗನ ನಡೆಸಿದಳಾನೆ ||ಪ||
ಕ್ಷೀರಸಾಗರದಲ್ಲಿ ವಾಸವಾಗಿ ಮಲಗಿರುವಾನೆ ||ಅ||
ಅಸುರರನು ಸದೆದಾನೆ, ಆಸೆ ಕೊಟ್ಟಳಿದಾನೆ
ಶಿಶುವ ಪಿಡಿದಂಬರಕೆ ಸಾಗಿಪಾನೆ
ಎಸೆದು ತೃಣಾವರ್ತನ ಭರದಿ ಮುರಿದಾನೆ
ಶಿಶುಕೃಷ್ಣ ತುರುಗಳನು ಕಾಯಿದಾನೆ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಎಂದಂಬುಜಮುಖಿ ಗೋಪಿ ಮಗನ ನಡೆಸಿದಳಾನೆ
- Log in to post comments