ಕೇಳನೋ ಹರಿ ತಾಳನೋ
(ರಾಗ ಕಲ್ಯಾಣೀ ಅಟತಾಳ)
ಕೇಳನೋ ಹರಿ ತಾಳನೋ ||ಪ||
ತಾಳಮೇಳಗಳಿದ್ದು ಪ್ರೇಮವಿಲ್ಲದ ಗಾನ ||ಅ||
ತಂಬೂರಿ ಮೊದಲಾದ ಅಖಿಳವಾದ್ಯಗಳಿದ್ದು
ಕೊಂಬು ಕೊಳಲು ಧ್ವನಿ ಸ್ವರಗಳಿದ್ದು
ತುಂಬುರು ನಾರದರ ಗಾನ ಕೇಳುವ ಹರಿ
ನಂಬಲಾರ ಈ ಡಂಭಕದ ಕೂಗಾಟ ||
ನಾನಾಬಗೆಯ ರಾಗ ಭಾವ ತಿಳಿದು ಸ್ವರ
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಕೇಳನೋ ಹರಿ ತಾಳನೋ
- Log in to post comments