ರಥವಾನೇರಿದ ರಾಘವೇಂದ್ರ | ಸದ್ಗುಣಗಳ ಸಾಂದ್ರ
ರಾಗ - ಪೂರ್ವಿ : ತಾಳ - ಆದಿತಾಳ
ರಥವಾನೇರಿದ ರಾಘವೇಂದ್ರ | ಸದ್ಗುಣಗಳ ಸಾಂದ್ರ | ಪ |
ಸತತ ಮಾರ್ಗದಿ ಸಂತತ ಸೇವಿಪರಿಗೆ | ಅತಿಹಿತದಲಿ ಮನೋರಥವ ಕೊಡುವೆನೆಂದು | ಅ ಪ |
ಚತುರ ದಿಕ್ಕು ವಿದಿಕ್ಕುಗಳಲ್ಲಿ |
ಚರಿಪಾಜನರಲ್ಲಿ ಮಿತಿಲ್ಲದೆ ಬಂದು ಓಲೈಸುತಲಿ |
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ
- Read more about ರಥವಾನೇರಿದ ರಾಘವೇಂದ್ರ | ಸದ್ಗುಣಗಳ ಸಾಂದ್ರ
- Log in to post comments