ಸಲ್ಲದೊ ಕೃಷ್ಣ ಸಲ್ಲದೊ
( ರಾಗ ಕಲ್ಯಾಣಿ ಅಟತಾಳ)
ಸಲ್ಲದೊ ಕೃಷ್ಣ ಸಲ್ಲದೊ ||ಪ||
ಸಿರಿವಲ್ಲಭ ಇದ ನೋಡಿ ಪಾಲಿಸಬೇಕೋ ||ಅ||
ಬಿತ್ತಿ ಬೆಳೆಸಿ ತಲೆಯೆತ್ತಿದ ಪೈರನ್ನು
ಮತ್ತೆ ತುರುವಿಂಡು ಬಿಟ್ಟು ಮೆಲ್ಲಿಸುವದು ||
ಸಾವಿರ ಹೊನ್ನಿಕ್ಕಿ ಸದನವ ಸಾಧಿಸಿ
ಪಾವಕನುರಿಗೆ ನೀನೊಪ್ಪಿಸಿ ಕೊಡುವುದು ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಸಲ್ಲದೊ ಕೃಷ್ಣ ಸಲ್ಲದೊ
- Log in to post comments