ಅನುಕೂಲವಿಲ್ಲದ ಸತಿಯ ವರ್ಜಿಸಬೇಕು By shreekant.mishrikoti on Sun, 04/05/2009 - 14:10 ಅನುಕೂಲವಿಲ್ಲದ ಸತಿಯ ವರ್ಜಿಸಬೇಕು ವಿನಯದಿ ಗುರುಹಿರಿಯರ ಪೂಜಿಸಬೇಕು ಮನಕೆ ಬಾರದ ಠಾವು ಬಿಟ್ಟು ತೊಲಗಬೇಕು ವನಜನಾಭನ ದಾಸರ ಸಂಗವಿರಬೇಕು ನೆನೆಯುತಲಿರಬೇಕು ಪುರಂದರವಿಠಲನ || (/ ಪುರಂದರವಿಠಲನ ಚರಣವನು ನಿತ್ಯ ನೆನೆಯುತಲಿರಬೇಕು || ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments