ಗುರುಕರುಣ ಹೊಂದುವುದು By shreekant.mishrikoti on Sun, 04/05/2009 - 17:20 ಗುರುಕರುಣ ಹೊಂದುವುದು ಪರಮದುರ್ಲಭವಯ್ಯ ಪರಿಪರಿ ವ್ರತಗಳ ಚರಿಸಲು ಫಲವೇನು ಶರೀರಾದಿ ಪುತ್ರ ಮಿತ್ರ ಕಳತ್ರ ಬಾಂಧವರು ಇರಿಸೋರೆ ಸದ್ಗತಿಗೆ ಸಾಧನದಿ ನಿರತವು ಗುರುಪಾದ ನಿಜವಾಗಿ ಮನದಲ್ಲರಿತು ಭಜಿಸಲು ಅಖಿಳಸಂಪದವಕ್ಕು ಪುರಂದರವಿಠಲ || ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments