ಜೀವ ಜೀವಕೆ ಭೇದ , ಜಡಜಡಕೆ ಭೇದ By shreekant.mishrikoti on Mon, 04/06/2009 - 20:11 ಜೀವ ಜೀವಕೆ ಭೇದ , ಜಡಜಡಕೆ ಭೇದ ಜೀವಜಡ ಪರಮಾತ್ಮನಿಗೆ ಭೇದ ಜೀವಾಜೀವ ಮುಕ್ತಾಮುಕ್ತರ ಭೇದ ಸಂಸಾರದೊಳು ಭೇದ ಮುಕ್ತರೊಡೆಯ ಹರಿ ಭಕ್ತರಾಧೀನ , ಜಗ- ತ್ಕರ್ತು ನೀ ಸಲಹಯ್ಯ ಪುರಂದರವಿಠಲ || ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments