ದಯಮಾಡೋ ರಂಗ
ಪಲ್ಲವಿ
ದಯಮಾಡೋ ರಂಗ ದಯಮಾಡೋ
ದಯಮಾಡೋ ನಿನ್ನ ದಾಸನೆಂದೆಣಿಸಿ
ಅನುಪಲ್ಲವಿ
ಹಲವು ಕಾಲದಿ ನಿನ್ನ ಹಂಬಲ ಎನಗೆ
ಒಲಿದು ಪಾಲಿಸಬೇಕು ವಾರಿಜನಾಭ
ಚರಣಳು:
ಇಹ ಪರ ಗತಿ ನೀನೇ ಇಂದಿರ ರಮಣ
ಸಹಾಯ ನಿನ್ನದೆ ಸರ್ವದಾ ತೋರಿ ಕರುಣ
ಕರಿರಾಜ ವರದನೇ ಕಾಮಿತ ಫಲದ
ಪುರಂದರವಿಠಲ ಹರಿ ಸಾರ್ವಭೌಮ
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ
- Log in to post comments