ನಿತ್ಯ ಪತಿಭಾವ ಶ್ರೀಲಕುಮಿದೇವಿಗಯ್ಯ By shreekant.mishrikoti on Sun, 04/05/2009 - 14:55 ನಿತ್ಯ ಪತಿಭಾವ ಶ್ರೀಲಕುಮಿದೇವಿಗಯ್ಯ ನಿತ್ಯ ಪುತ್ರಭಾವ ಬೊಮ್ಮ ಪ್ರಾಣರಿಗೆ ನಿತ್ಯ ಪೌತ್ರಭಾವ ಗರುಡ ಶೇಷ ರುದ್ರರಿಗೆ ನಿತ್ಯ ಭೃತ್ಯಭಾವ ಇಂದ್ರ ಕಾಮ ಆತ್ಮ ಜೀವರಿಗೆ ಇಂತೆಂದ ಶ್ರೀಪುರಂದರವಿಠಲ || ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments