ಶ್ರೀಪತಿಯ ಕಟಾಕ್ಷವೀಕ್ಷಣ ತಪ್ಪುವಾಗ By shreekant.mishrikoti on Mon, 04/06/2009 - 20:07 ಶ್ರೀಪತಿಯ ಕಟಾಕ್ಷವೀಕ್ಷಣ ತಪ್ಪುವಾಗ ಅನೇಕ ಬಂಧುಗಳು ಲಕ್ಷವೈದ್ಯರುಗಳು ಇರಲಾಗಿ ಕಣ್ಣುಕಣ್ಣು ಬಿಡುವರು ತಾಪಸಿಯರಣ್ಯದೊಳಗೆ ಒಬ್ಬ ಒಂಟಿಯಾಗಿರಲು ಅಂಜಬೇಡೆಂದು ನಮ್ಮ ಕಂಜನಾಭನೆ ಬಂದು ಆಪತ್ತುಗಳ ಪರಿಹರಿಸುವ ನಮ್ಮ ಪುರಂದರವಿಠಲ || ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments