ಹಗಲು ನಿನ್ನ ನೆನೆಯಲಿಲ್ಲ By shreekant.mishrikoti on Sun, 04/05/2009 - 11:05 ಹಗಲು ನಿನ್ನ ನೆನೆಯಲಿಲ್ಲ ಹಸಿವು ತೃಷೆಯಿಂದ ಇರುಳು ನಿನ್ನ ನೆನೆಯಲಿಲ್ಲ ನಿದ್ರೆಭರದಿಂದ ಈ ಎರಡರ ಬಾಧೆಗೆ ನಾನೊಳಗಾದೆನೊ ಸಲಹೊ ಪುರಂದರವಿಠಲ ಪುರಂದರವಿಠಲ || ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments