ಹೊಲೆಯ ಬಂದಾನೆಂದು By shreekant.mishrikoti on Sun, 04/05/2009 - 11:47 ಹೊಲೆಯ ಬಂದಾನೆಂದು ಒಳಗೆ ದೇವರ ಮಾಡಿ ಘಣಘಣ ಘಂಟೆ ಬಾರಿಸುತ ತನುವಿನ ಕೋಪ ಹೊಲೆಯಲ್ಲವೇನಯ್ಯ ಮನಸಿನ ವಂಚನೆ ಹೊಲೆಯಲ್ಲವೇನಯ್ಯ ಇಂಥಾ ಹೊರಗಿದ್ದ ಹೊಲೆಯನ್ನ ಒಳಗೆ ತುಂಬಿಟ್ಟುಕೊಂಡು ಇದಕ್ಕೇನು ಮದ್ದು ಶ್ರೀಪುರಂದರವಿಠಲ || ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments