ಎಲ್ಯಾಡಿ ಬಂದ್ಯೋ ನೀ ಹೇಳಯ್ಯ
ರಾಗ: ರೇಗುಪ್ತಿ ತಾಳ: ಛಾಪ
ಎಲ್ಯಾಡಿ ಬಂದ್ಯೋ ನೀ ಹೇಳಯ್ಯ
ನಿಲ್ಲು ನಿಲ್ಲು ಗೋಪಾಲ ಕೃಷ್ಣಯ್ಯ ||ಪ||
ನೊಸಲಲ್ಲಿ ಕಿರುಬೆವರಿಟ್ಟಿದೆ ಅಲ್ಲಿ
ಹೊಸಪರಿ ಸುದ್ದಿಯು ಹುಟ್ಟಿದೆ
ಪುಸಿಯಲ್ಲ ಈ ಮಾತು ನಿನ್ನ
ನಸುನಗೆ ಕೀರ್ತಿ ಹೆಚ್ಚಿದೆ
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ
- Read more about ಎಲ್ಯಾಡಿ ಬಂದ್ಯೋ ನೀ ಹೇಳಯ್ಯ
- Log in to post comments