ಕನಕದಾಸರ ವರ್ಣನೆ

ಕನಕದಾಸನ ಮೇಲೆ ದಯ ಮಾಡಲು ವ್ಯಾಸ

ರಾಗ: ಕಾಂಭೋಜಿ. ರೂಪಕ ತಾಳ ಪಲ್ಲವಿ: ಕನಕದಾಸನ ಮೇಲೆ ದಯೆ ಮಾಡಲು ವ್ಯಾಸಮುನಿ ಮಠದವರೆಲ್ಲ ದೂರಿಕೊಂಬುವರೊ || ಚರಣಗಳು: 1: ತೀರ್ಥವನು ಕೊಡುವಾಗ ಕನಕನ್ನ ಕರೆಯೆನಲು ಧೂರ್ತರಾಗಿದ್ದ ವಿದ್ವಾಂಸರೆಲ್ಲ ಸಾರ್ಥಕವಾ ಇದು ಇವರ ಸನ್ಯಾಸಿತನವೆಲ್ಲ
ದಾಸ ಸಾಹಿತ್ಯ ಪ್ರಕಾರ
ಬರೆದವರು