ತಿರುಪತಿಯ ತಿಮ್ಮಪ್ಪನನ್ನು ಏಳೆಂದು ಪ್ರಾರ್ಥಿಸುವುದು

ಏಳು ನಾರಾಯಣ ಏಳು ಲಕ್ಷ್ಮೀರಮಣ

ಏಳು ನಾರಾಯಣ ಏಳು ಲಕ್ಷ್ಮೀರಮಣ ಏಳು ಶ್ರೀಗಿರಿಗೊಡೆಯ ಶ್ರೀವೆಂಕಟೇಶ ಏಳಯ್ಯ ಬೆಳಗಾಯಿತು || ಕಾಸಿದ್ದ ಹಾಲನ್ನು ಕಾವಡಿಯೊಳು ಹೆಪ್ಪಿಟ್ಟು ಲೇಸಾಗಿ ಕಡೆದು ಹೊಸಬೆಣ್ಣೆ ಕೊಡುವೆ ಶೇಷಶಯನನೆ ಏಳು ಸಮುದ್ರ ಮಂಥನವ ಮಾಡು ದೇಶ ಕೆಂಪಾಯಿತು ಏಳಯ್ಯ ಹರಿಯೇ ||
ದಾಸ ಸಾಹಿತ್ಯ ಪ್ರಕಾರ
ಬರೆದವರು