ಮರುಳು ಮಾಡಿಕೊಂಡೆಯಲ್ಲ ಮಾಯಾದೇವಿಯೆ
ರಾಗ: ಮಧ್ಯಮಾವತಿ, ಆದಿತಾಳ
ಮರುಳು ಮಾಡಿಕೊಂಡೆಯಲ್ಲ ಮಾಯಾದೇವಿಯೆ |
ಇರುಳು ಹಗಲು ಏಕವಾಗಿ ಹರಿಯು ನಿನ್ನ ಬಿಡದಿಪ್ಪಂತೆ || ಪಲ್ಲವಿ||
ಚರಣಗಳು:
ಜ್ಞಾನಿಗಳು ನಿತ್ಯ ಪಾನಾದಿಗಳನ್ನು ಬಿಟ್ಟು
ನಾನಾ ವಿಧ ತಪವಿದ್ದರು ಧ್ಯಾನಕ್ಕೆ ಸಿಲುಕದವನ
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಮರುಳು ಮಾಡಿಕೊಂಡೆಯಲ್ಲ ಮಾಯಾದೇವಿಯೆ
- Log in to post comments