ಶರಣೆಂಬೆ ವಾಣಿ
ಶರಣೆಂಬೆ ವಾಣಿ ಪೊರೆಯೆ ಕಲ್ಯಾಣಿ ||ಪಲ್ಲವಿ||
ವಾಗಭಿಮಾನಿ ವರ ಬ್ರಹ್ಮಾಣಿ
ಸುಂದರವೇಣಿ ಸುಚರಿತ್ರಾಣಿ ||ಅನುಪಲ್ಲವಿ||
ಜಗದೊಳು ನಿಮ್ಮ ಪೊಗಳುವೆನಮ್ಮ
ಹರಿಯ ತೋರಿಸೆಂದು ಪ್ರಾರ್ಥಿಪೆನಮ್ಮ ||೧||
ಪಾಡುವೆ ಶ್ರುತಿಯ ಬೇಡುವೆ ಮತಿಯ
ಪುರಂದರವಿಠಲನ ಸೋದರಸೊಸೆಯ ||೨||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಶರಣೆಂಬೆ ವಾಣಿ
- Log in to post comments