ಎಷ್ಟು ಸಾಹಸವಂತ ನೀನೇ ಬಲವಂತ
'ಎಷ್ಟು ಸಾಹಸವಂತ ನೀನೇ ಬಲವಂತ'
ರಚನೆ: ಶ್ರೀವಾದಿರಾಜ ಯತಿಗಳು
ಎಷ್ಟು ಸಾಹಸವಂತ ನೀನೇ ಬಲವಂತಾ ದಿಟ್ಟ ಮೂರುತಿ ಭಳಿ ಭಳಿರೇ ಹನುಮಂತಾ || ಪ ||
ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆ ಕುಟ್ಟಿ ಚಂಡಾಡಿದ ದಿಟ್ಟ ನೀನಹುದೋ
ರಾಮರಪ್ಪಣೆಯಿಂದ ಶರಧಿಯ ದಾಟಿ ಆ ಮಹಾ ಲಂಕೆಯ ಕಂಡೆ ಕಿರೀಟಿ
ಸ್ವಾಮಿ ಕಾರ್ಯವನು ಪ್ರೇಮದಿ ನಡೆಸಿದಿ ಈ ಮಹಿಯೊಳು ನಿನಗಾರೈ ಸಾಟಿ
ದೂರದಿಂದಸುರನ ಪುರವನ್ನು ನೋಡಿ ಭರದಿ ಶ್ರೀರಾಮರ ಸ್ಮರಣೆಯ ಮಾಡಿ
[ ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೆ ರಘುನಾಥಾಯ ನಾಥಾಯ ಸೀತಾಯಪತಯೇ ನಮಃ ]
ದಾಸ ಸಾಹಿತ್ಯ ಪ್ರಕಾರ
- Read more about ಎಷ್ಟು ಸಾಹಸವಂತ ನೀನೇ ಬಲವಂತ
- Log in to post comments