ರಾಜ ಬೀದಿಯೊಳಗಿಂದ ಕಸ್ತೂರಿ ರಂಗ
ರಾಜ ಬೀದಿಯೊಳಗಿಂದ ಕಸ್ತೂರಿ ರಂಗ
ತೇಜನೇರಿ ಮೆರೆದು ಬಂದಾ | ಪ |
ಸುತ್ತಮುತ್ತಲು ಸಾವಿರಾರು ಸಾಲು ದೀವಿಗೆ
ಹತ್ತು ದಿಕ್ಕಲಿ ಬೆಳಗುತ್ತಿದ್ದ ಹಗಲು ಬತ್ತಿಯು
ವಿಸ್ತಾರದಿ ಭೂಸುರರು ಸುತ್ತುಗಟ್ಟಿ ನಿಂತಿರಲು
ಮತ್ತೆ ನಮ್ಮೊಳೆಂತೊ ತೇಜ ಮೆಲ್ಲನೆ ನಡೆಸುತ ಜಾಣ | ೧ |
ದಾಸ ಸಾಹಿತ್ಯ ಪ್ರಕಾರ
ಬಗೆ
- Read more about ರಾಜ ಬೀದಿಯೊಳಗಿಂದ ಕಸ್ತೂರಿ ರಂಗ
- 2 comments
- Log in to post comments