ಸಾರಿ ಭಜಿಸಿರೊ ಟೀಕಾರಾಯರಂಘ್ರಿಯ
ಸಾರಿ ಭಜಿಸಿರೊ ಟೀಕಾರಾಯರಂಘ್ರಿಯ
ಘೋರಪಾತಕಾಂಭುದಿಯ ಪಾರು ಮಾಳ್ಪರಾ || ಪ ||
ಮೋದ ತೀರ್ಥರ ಮತವ ಸಾಧಿಸುವರಾ
ಪಾದ ಸೇವ್ಯರಾ ದುರ್ಬೊಧ ಕಳೆವರಾ || ೧ ||
ಭಾಷ್ಯತತ್ವವ ವಿಸ್ತಾರ ಮಾಳ್ಪಾರಾ
ದೋಷ ದೂರಾರಾ ಆದಿ ಶೇಷವೇಷರಾ || ೨ ||
ಕಾಮ ಗೆದ್ದರಾ ಹರಿಗೆ ಪ್ರೇಮ ಪೂರ್ಣರಾ
ದಾಸ ಸಾಹಿತ್ಯ ಪ್ರಕಾರ
- Read more about ಸಾರಿ ಭಜಿಸಿರೊ ಟೀಕಾರಾಯರಂಘ್ರಿಯ
- Log in to post comments