ಹಣೆಯಲ್ಲಿ ಬರೆದದ್ದಷ್ಟೆ ಪಡೆಯಲು ಸಾಧ್ಯ.

ಕಷ್ಟಪಟ್ಟರು ಇಲ್ಲ ಕಳವಳಿಸಿದರಿಲ್ಲ

ರಾಗ: ಮೋಹನ ತಾಳ: ಅಟ ಕಷ್ಟಪಟ್ಟರು ಇಲ್ಲ ಕಳವಳಿಸಿದರಿಲ್ಲ ಭೃಷ್ಟಮಾನವ ನಿನ್ನ ಹಣೆಯ ಬರಹವಲ್ಲದೆ ಇಲ್ಲ || ಸಿರಿವಂತರ ಸ್ನೇಹಮಾಡಿ ನಡೆದರಿಲ್ಲ ಪರಿಪರಿಯಲ್ಲಿ ವಿದ್ಯೆ ಕಲಿತರಿಲ್ಲ ನರಿಯ ಬುದ್ಧಿಯಲ್ಲಿ ನಡೆದುಕೊಂಡರು ಇಲ್ಲ ಅರಿಯದೆ ಹಲವ ಹಂಬಲಿಸಿದರಿಲ್ಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು