ಮಂಗಳಂ ಮಂಗಳಂ ಮುಖ್ಯಪ್ರಾಣರಾಯಗೆ
(ರಾಗ ಹಿಂದುಸ್ಥಾನಿ ಕಾಪಿ ಆದಿತಾಳ )
ಮಂಗಳಂ ಮಂಗಳಂ ಮುಖ್ಯಪ್ರಾಣರಾಯಗೆ ||ಪ||
ಮಂಗಳಂ ಮಂಗಳಂ ಕವಿಜನಗೇಯಗೆ ||ಅ||
ಪದುಮಮಿತ್ರಪುತ್ರಗೆ ರಾಜ್ಯವ ಸಾಧಿಸಿಕೊಟ್ಟವಗೆ
ಮುದದಿಂದ ವಾರಿಧಿಯ ಲಂಘಿಸಿ ಲಂಕೆಯ ಸುಟ್ಟವಗೆ
ಪದುಮಾಕ್ಷಿ ಜಾನಕಿಯ ನೋಡುತ ಮೋದವ ಪಟ್ಟವಗೆ
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಮಂಗಳಂ ಮಂಗಳಂ ಮುಖ್ಯಪ್ರಾಣರಾಯಗೆ
- Log in to post comments