ಸುಮ್ಮನಿರು ಸುಮ್ಮನಿರು
( ರಾಗ ಕಾಂಭೋಜ. ಝಂಪೆ ತಾಳ)
ಸುಮ್ಮನಿರು ಸುಮ್ಮನಿರು ಬೇಡಿಕೊಂಬೆ ||ಪ||
ಈ ಮಹಿಯೊಳತಿಶಯದ ಗುಮ್ಮ ಬಂದಿದಕೋ ||ಅ||
ಐದು ಮುಖ ಮತ್ತೆ ಮೂರೈದು ಕಣ್ಣುಗಳಿಂದ
ಐದು ಮುಖದೊಳಗ್ನಿಕಿಡಿ ಉದುರಿಸಿ
ಐದೆರಡು ತೋಳುಗಳ ನೀಡಿ ಒಲಿದಾಡಿಸುತ
ಐದುಬಾಣನ ಗೆದ್ದ ಗುಮ್ಮ ಬಂದಿದಕೋ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಸುಮ್ಮನಿರು ಸುಮ್ಮನಿರು
- Log in to post comments