ಹೇಗೆ ಬರೆದೀತು ಪ್ರಾಚೀನದಲ್ಲಿ
ಹೇಗೆ ಬರೆದೀತು ಪ್ರಾಚೀನದಲ್ಲಿ
ಹಾಗೆ ಇರಬೇಕು ಸಂಸಾರದಲ್ಲಿ
ಪಕ್ಷಿ ಕೂತಿತು ಅಂಗಳದಲ್ಲಿ
ಹಾರಿ ಹೋಯಿತು ಆ ಕ್ಷಣದಲ್ಲಿ
ಆಡುವ ಮಕ್ಕಳು ಮನೆ ಕಟ್ಟಿದರು
ಆಟ ಸಾಕೆಂದು ಮುರಿದೋಡಿದರು
ಸಂತೆ ನೆರೆದೀತು ನಾನಾ ಪರಿ
ತಿರುಗಿ ಆಯಿತು ತಮ್ಮ ತಮ್ಮ ದಾರಿ
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಹೇಗೆ ಬರೆದೀತು ಪ್ರಾಚೀನದಲ್ಲಿ
- Log in to post comments