ಕೈಮೀರಿ ಹೋದ ಮಾತಿಗೆ
(ರಾಗ ಸೌರಾಷ್ಟ್ರ ಅಟತಾಳ)
ಕೈಮೀರಿ ಹೋದ ಮಾತಿಗೆ ಹುಡುಕಾಡಬಾರದು ||ಪ||
ಮಾತು ಕೇಳದ ಮಕ್ಕಳ ಹೆಸರು ತೆಗೆಯಬಾರದು , ತನ್ನ
ಪ್ರೀತಿ ಇಲ್ಲದ ಪತಿಯ ಕಂಡು ಹಿಗ್ಗಬಾರದು ||
ಜಾರತ್ವ ಮಾಡೊ ಪತ್ನಿಯ ಕೂಡಿ ಅಳಬಾರದು
ವೈರತ್ವ ಮಾಳ್ಪವರ ಸೊಲ್ಲು ಕೇಳಬಾರದು ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಕೈಮೀರಿ ಹೋದ ಮಾತಿಗೆ
- Log in to post comments