ಸಾಕು ಸಂಸಾರ ಸಜ್ಜಾಗಿಲ್ಲ
( ರಾಗ ಕಾಮವರ್ಧನಿ /ಪಂತುವರಾಳಿ ಅಟ ತಾಳ)
ಸಾಕು ಸಂಸಾರ ಸಜ್ಜಾಗಿಲ್ಲ ಒಲ್ಲೆ ಒಗತನವ ||ಪ ||
ಆರು ಮಂದಿಯು ಗಂಡರಾಳುವರು ಎನ್ನ
ಆರು ಮಂದಿಗೆ ಮೂರು ಸುತರೆನಗೆ
ಆರು ಮೂರೇಳ್ವರು ಭಾವ ಮೈದುನರೆಲ್ಲ
ಆರೇನೆಂದರೆ ಬಿಡರು ಯಾರಿಗುಸಿರಲಮ್ಮ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಸಾಕು ಸಂಸಾರ ಸಜ್ಜಾಗಿಲ್ಲ
- Log in to post comments