ಮಂಗಳಂ ಜಯಮಂಗಳಂ ಮಂಗಳಂ ಶುಭಮಂಗಳಂ
(ರಾಗ ಸೌರಾಷ್ಟ್ರ ಆದಿ ತಾಳ )
ಮಂಗಳಂ ಜಯಮಂಗಳಂ ಮಂಗಳಂ ಶುಭಮಂಗಳಂ ||
ಅಕ್ರೂರಗೊಲಿದ ತ್ರಿವಿಕ್ರಮಗೆ
ನಕ್ರನ ಗೆಲಿದ ಪರಾಕ್ರಮಿಗೆ
ಶಕ್ರನ ಗರ್ವಪಹಾರವ ಮಾಡಿದ
ಶುಕ್ರನ ಶಿಷ್ಯನ ಗೆಲಿದವಗೆ ||
ಗಂಗೆಯ ಪಡೆದ ಶ್ರೀರಂಗನಿಗೆ
ರಂಗುಮಾಣಿಕದುಂಗುರದವಗೆ
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಮಂಗಳಂ ಜಯಮಂಗಳಂ ಮಂಗಳಂ ಶುಭಮಂಗಳಂ
- Log in to post comments