ಮುಪ್ಪಿನ ಗಂಡನ ಒಲ್ಲೆನು
(ರಾಗ ಆನಂದಭೈರವಿ ಅಟತಾಳ )
ಮುಪ್ಪಿನ ಗಂಡನ ಒಲ್ಲೆನು ನಾನು ||ಪ||
ತಪ್ಪದೆ ಪಡಿಪಾಟ ಪಡಲಾರೆನಕ್ಕ ||ಅ||
ಉದಯದಲ್ಲೇಳಬೇಕು ಉದಕ ಕಾಸಲುಬೇಕು
ಬದಿಯಲ್ಲಿ ನಾನಿದ್ದು ಬಜೆ ಅರೆಯಬೇಕು
ಹದನಾಗಿ ಎಲೆ ಸುಣ್ಣ ಅಡಿಕೆ ಕುಟ್ಟಲುಬೇಕು
ಬಿದಿರುಕೋಲನು ತಂದು ಮುಂದೆ ಇಡಬೇಕಕ್ಕ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಮುಪ್ಪಿನ ಗಂಡನ ಒಲ್ಲೆನು
- Log in to post comments