ಕರೆದರೆ ಬರಬಾರದೆ?
ಕರೆದರೆ ಬರಬಾರದೆ? ಗುರುವೆ || ಪ ||
ವರಮಂತ್ರಾಲಯ ಪುರಮಂದಿರ ತವ
ಚರಣ ಸೇವಕರು ಕರವ ಮುಗಿದು || ೧ ||
ಹರಿದಾಸರು ಸುಸ್ವರ ಸಮ್ಮೇಳದಿ
ಪರವಶದಲಿ ಬಾಯ್ದೆರೆದು ಕೂಗಿ || ೨ ||
ಪೂಶರಪಿತ ಕಮಲೇಶವಿಠ್ಠಲನ
ದಾಸಾಗ್ರೇಸರರೀ ಸಮಯದಿ || ೩ ||
ದಾಸ ಸಾಹಿತ್ಯ ಪ್ರಕಾರ
ಬಗೆ
- Log in to post comments