ಮಲ ಮೂತ್ರ ಮಾಡುವಾಗ By shreekant.mishrikoti on Fri, 04/03/2009 - 22:44 (ಮಲ ಮೂತ್ರ ವಿಸರ್ಜನ) ಮಲ ಮೂತ್ರ ಮಾಡುವಾಗ ಕರದಲ್ಲಿ ಜಲವಿರೆ ಮಲಕೆ ಸಮಾನ ಅದು ಶುದ್ಧವಲ್ಲ ವಿಲಸಿತ ಕರ್ಮವಾಚರಿಸಿ ಹರಿಯ ನೆನೆಯು ಒಲಿವ ಪುರಂದರವಿಠಲ || ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments