ಹರಿ ನಿನ್ನ ಸ್ಮರಣೆಯ ಸ್ಮರಿಸಲು By shreekant.mishrikoti on Sun, 04/05/2009 - 12:11 ಹರಿ ನಿನ್ನ ಸ್ಮರಣೆಯ ಸ್ಮರಿಸಲು ದುರಿತ ಪೀಡಿಪುದುಂಟೆ ಅರಿತು ಭಜಿಪರಿಗೆಲ್ಲ ಕೈವಲ್ಯಜೋಕೆ ಕರುಣವರಿತು ತನ್ನ ಮಗನ ಕೂಗಿದವಗೆ ಮರಣಕಾಲದಿ ಒದಗಿದೆ ಶ್ರೀಪುರಂದರವಿಠಲ ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments