ಬಲಿಯಂತೆ ಮುಕುಟವ By shreekant.mishrikoti on Sun, 04/05/2009 - 12:35 ಬಲಿಯಂತೆ ಮುಕುಟವ ಕದ್ದುಕೊಂಡೋಡಬೇಕು ವಾಲಿಯಂತೆ ನಿನ್ನ ಮೂದಲಿಸಬೇಕು ಸುಗ್ರೀವನಂತೆ ನಿನ್ನ ಲೆಕ್ಕಿಸದಿರಬೇಕು ಪುರಂದರವಿಠಲ ನಿನ್ನ ನಂಬಿರಬೇಕು ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments