ತಾಯಿ ಗೋಪಿಯಂತೆ ನಿನ್ನ ಒರಳನೆಳೆಸಲಿಲ್ಲ By shreekant.mishrikoti on Sun, 04/05/2009 - 12:49 ತಾಯಿ ಗೋಪಿಯಂತೆ ನಿನ್ನ ಒರಳನೆಳೆಸಲಿಲ್ಲ ವಾಲಿಯಂತೆ ಎದುರು ವಾದಿಸುತಿರಲಿಲ್ಲ ಭೃಗುಮುನಿಯಂತೆ ನಿನ್ನ ಎದೆಯ ತುಳಿಯಲಿಲ್ಲ ಭೀಷ್ಮನಂತೆ ನಿನ್ನ ಹಣೆ ಒಡೆಯಲಿಲ್ಲ ಕೊಂಕಣಿಗರ ಎಮ್ಮೆಗೆ ಕೊಡತಿಯೆ ಮದ್ದೆಂದು ಅವರೆ ಮದ್ದು ನಿನಗೆ ಪುರಂದರವಿಠಲ || ದಾಸ ಸಾಹಿತ್ಯ ಪ್ರಕಾರ ಉಗಾಭೋಗ ಬರೆದವರು ಪುರಂದರದಾಸ Log in to post comments